ಉಡುಪಿ | ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಅಪಘಾತ

Date:

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಎನ್‌ಕೌಂಟರ್‌ಗೆ ಬಲಿಯಾಗಿದ್ದ ದಲಿತ, ಆದಿವಾಸಿ ನಾಯಕ ವಿಕ್ರಂ ಗೌಡರ ಮೃತದೇಹವನ್ನು ಇಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಕೊಂಡೊಯ್ಯುತ್ತಿದ್ದಾಗ ಹೆಬ್ರಿ ಬಳಿ ಆ್ಯಂಬುಲೆನ್ಸ್ ರಸ್ತೆ ಬದಿಗೆ ವಾಲಿದ ಘಟನೆ ನಡೆದಿದೆ.

Screenshot 2024 11 20 14 36 25 00 40deb401b9ffe8e1df2f1cc5ba480b12

ಆ್ಯಂಬುಲೆನ್ಸ್ ವೇಗವಾಗಿ ಚಲಿಸುತ್ತಿದ್ದಾಗ ದನ ಅಡ್ಡ ಬಂದದ್ದರಿಂದ ರಸ್ತೆ ಬದಿಗೆ ವಾಲಿದ್ದು, ಆ್ಯಂಬುಲೆನ್ಸ್‌ನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

ನಂತರ ಸ್ಥಳೀಯರ ನೆರವಿನಿಂದ ಆ್ಯಂಬುಲೆನ್ಸ್ ಅನ್ನು ರಸ್ತೆಗೆ ತಂದು ಮೃತದೇಹವನ್ನು ನಿಗದಿತ ಪ್ರದೇಶಕ್ಕೆ ಕೊಂಡೊಯ್ಯಲಾಯಿತು ಎಂದು ಪೊಲೀಸರ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬೆಂಗಳೂರು ದಕ್ಷಿಣ | ಪಟ್ಟಾರೆಡ್ಡಿಪಾಳ್ಯ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಒತ್ತಾಯ: ರೈತ ಸಂಘದಿಂದ ಪ್ರತಿಭಟನೆ

‘ಆ್ಯಂಬುಲೆನ್ಸ್ ವೇಗವಾಗಿ ಸಂಚರಿಸುತ್ತಿದ್ದಾಗ ರಸ್ತೆ ಮಧ್ಯೆ ದನ ಅಡ್ಡ ಬಂದಿದೆ. ಇದರಿಂದಾಗಿ ಆ್ಯಂಬುಲೆನ್ಸ್ ರಸ್ತೆ ಬದಿಗೆ ಸರಿದಿದೆ. ಯಾರಿಗೂ ಗಾಯಗಳಾಗಿಲ್ಲ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್ ಕೆ. ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...