ಉಡುಪಿ | ಆಟೋ ರಿಕ್ಷಾಗಳಿಗೆ ವಲಯವಾರು ಸ್ಟಿಕ್ಕರ್ ಅಳವಡಿಸಲು ಫೆ 28 ಕೊನೆ ದಿನ

Date:

ಉಡುಪಿ ತಾಲೂಕು ಪರವಾನಿಗೆ ಹೊಂದಿರುವ ಎಲ್ಲಾ ಆಟೋ ರಿಕ್ಷಾಗಳಿಗೆ ವಲಯ-01 ಮತ್ತು ವಲಯ-02 ಸ್ಟಿಕ್ಕರ್‌ಗಳನ್ನು ಫೆಬ್ರವರಿ 28 ರೊಳಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕಛೇರಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಹನದ ಮೂಲ ಪರವಾನಿಗೆಯನ್ನು ಹಾಜರುಪಡಿಸಿ ಪ್ರಾದೇಶಿಕ ಸಾರಿಗೆ ಅಧಿಕಾಗಿಗಳ ಕಚೇರಿಯಿಂದ ಸ್ಟಿಕ್ಕರ್‌ಗಳನ್ನು ಪಡೆದು ಅಳವಡಿಸುವಂತೆ ಉಡುಪಿ ತಾಲೂಕು ಪರವಾನಿಗೆ ಹೊಂದಿರುವ ಎಲ್ಲಾ ಆಟೋ ರಿಕ್ಷಾ ಚಾಲಕ/ ಮಾಲಕರಿಗೆ ಸೂಚಿಸಲಾಗಿದೆ. ತಪ್ಪಿದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...