ಉಡುಪಿ | ಕಲ್ಯಾಣ ಕಾರ್ಯಕ್ರಮಗಳ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ : ಎಡಿಸಿ ಅಬೀದ್ ಗದ್ಯಾಳ

Date:

ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಭಗವಾನ್ ಬಿರ್ಸಾ ಮುಂಡರವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮವು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕೊರ್ಟ್ ಹಾಲ್ ನಲ್ಲಿ ನಡೆಯಿತು.

ಭಗವಾನ್ ಬಿರ್ಸಾ ಮುಂಡ ಜನ್ಮ ದಿನಾಚರಣೆ

ಕಾರ್ಯಕ್ರಮ ಉದ್ಘಾಟಿಸಿದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ಬುಡಕಟ್ಟು ಸಮುದಾಯದವರು ಮುಖ್ಯವಾಹಿನಿಗೆ ಬರಲು ವಿವಿಧ ಕಾರ್ಯಕ್ರಮಗಳ ಜೊತೆಗೆ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಸ್.ಎಸ್. ಕಾದ್ರೋಳಿ, ಐ.ಟಿ.ಡಿ.ಪಿ ಯೋಜನಾ ಸಮನ್ವಯಾಧಿಕಾರಿ ನಾರಾಯಣಸ್ವಾಮಿ ಎಂ, ಕೊರಗ ಮತ್ತು ಮಲೈಕುಡಿ ಸಮುದಾಯದ ಮುಖಂಡರು ಹಾಗೂ ಮತ್ತಿರರು ಹಾಜರಿದ್ದರು. ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಅಧಿಕ್ಷಕ ವಿಶ್ವನಾಥ ನಿರೂಪಿಸಿ, ವಂದಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...