ಉಡುಪಿ | ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದಿಂದ ಪೌರ ಕಾರ್ಮಿಕರಿಗೆ ಸನ್ಮಾನ

Date:

ಇಂದು ಕಾರ್ಮಿಕರನ್ನು ಗೌರವಿಸುವುದು ಪುಣ್ಯ ಹಾಗೂ ಗೌರವದ ಕೆಲಸವಾಗಿದೆ. ಈ ಕಾರ್ಮಿಕರು ನಮಗಾಗಿ ಸ್ವಚ್ಚತೆ ಕೆಲಸ ಮಾಡುತ್ತಿದ್ದಾರೆ. ಇಂತಹ ಕಾರ್ಮಿಕರನ್ನು ಗುರುತಿಸುವಂತಹ ಕೆಲಸಗಳು ಸಮಾಜದಲ್ಲಿ ನಡೆಯಬೇಕು ಮುಂದಿನ ದಿನಗಳಲ್ಲಿ ಬಡವರು, ಅಶಕ್ತರು ಹಾಗೂ ಅಂಗವಿಕಲರಿಗಾಗಿ ಬೇರೆ ಬೇರೆ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿತ್ತದೆ ಎಂದು ಉದ್ಯಮಿ ಬೋಳ ಪ್ರಶಾಂತ್ ಕಾಮತ್ ಹೇಳಿದರು.

ಕಾರ್ಮಿಕ ದಿನಾಚಣೆ ಅಂಗವಾಗಿ ಉಡುಪಿ ಜಿಲ್ಲೆಯ ಕಾರ್ಕಳದ ಸಾಲ್ಮರ ಬಳಿಯ ಪ್ರಶಾಂತ್ ವಿಹಾರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸುಮಾರು 37 ಮಂದಿಯನ್ನು ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಅವರು ಮಾತನಾಡಿದರು.

ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಕಾರ್ಕಳ ಟೈಗರ್ಸ್ ಆಶ್ರಯದಲ್ಲಿ ಕಾರ್ಕಳ ಪುರಸಭೆಯಲ್ಲಿ ಹಲವಾರು ವರ್ಷಗಳಿಂದ ಸೇವೆಸಲ್ಲಿಸುತ್ತಿರುವ ಪೌರ ಕಾರ್ಮಿಕರನ್ನು ಗುರುತಿಸಿ ಸನ್ಮಾನಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಜ ಸೇವಕಿ ರಮಿತ ಶೈಲೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸನ್ಮಾನಿತರ ಪರವಾಗಿ ಸುದೇಶ್ ರಾವ್ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕಾರ್ಕಳ ಪುರಸಭಾ ಸದಸ್ಯ ಅವಿನಾಶ್ ಶೆಟ್ಟಿ, ಮಾಜಿ ಸದಸ್ಯ ಪ್ರಕಾಶ್ ರಾವ್, ಬಿಜೆಪಿ ಮುಖಂಡ ಅನಂತ ಕೃಷ್ಣ ಶೆಣೈ, ಉದ್ಯಮಿಗಳಾದ ಹರೀಶ್  ಆಚಾರ್ಯ, ಪ್ರಕಾಶ್ ಶೆಣೈ, ಪ್ರದೀಪ್ ಆಚಾರ್ಯ ಶೃಂಗಾರ, ಹರೀಶ್ ಅಮೀನ್, ಗುರುಪ್ರಸಾದ್ ನಾರಾವಿ, ಸಂತೋಷ್ ಬೆಳ್ಮಣ್, ರಾಜೇಶ್ ಬೆಳ್ಮಣ್, ಕವಿತಾ ಹರೀಶ್, ಪ್ರವೀಣ್ ಕುಲಾಲ್, ರವಿ ಶೆಟ್ಟಿ, ಸುದೀಪ್ ಇನ್ನಿತರ ಭಾಗಿಯಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...