ಉಡುಪಿ | ಬಸ್ ಟೈಮಿಂಗ್ ವಿಚಾರದಲ್ಲಿ ಹೊಡೆದಾಟ, ಇಬ್ಬರ ಬಂಧನ, ಬಸ್ ಜಪ್ತಿ

Date:

ಉಡುಪಿ ನಗರದ ಮಣಿಪಾಲ ಟೈಗರ್ ಸರ್ಕಲ್ ಬಳಿ ಖಾಸಗಿ ಬಸ್ ಸಿಬ್ಬಂದಿಗಳ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಚಾಲಕ ಮತ್ತು ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ.

ಬುಧವಾರ ಸಂಜೆ ಮಣಿಪಾಲದ ಟೈಗರ್ ಸರ್ಕಲ್ ಬಳಿ ಇರುವ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸುವ ಟೈಮಿಂಗ್ ವಿಚಾರದಲ್ಲಿ ಇವರು ಹೊಡೆದಾಡಿಕೊಂಡಿದ್ದರು. ಮಂಜುನಾಥ್‌ ಬಸ್‌ ಚಾಲಕ, ಉಚ್ಚಿಲದ ಮೊಹಮ್ಮದ್ ಆಲ್ಪಾಜ್(25) ಮತ್ತು ಆನಂದ ಬಸ್ಸಿನ ಕಂಡಕ್ಟರ್ ವಿಜಯಕುಮಾರ್(25), ಚಿತ್ರದುರ್ಗ ಬಂಧಿತರು.

ಆನಂದ್ ಬಸ್ ನ ಕಂಡಕ್ಟರ್ ವಿಜಯ ಕುಮಾ‌ರ್ ಹಾಗೂ ಮಂಜುನಾಥ ಬಸ್ಸಿನ ಚಾಲಕ ಮೊಹಮ್ಮದ್ ಆಲ್ಪಾಜ್ ನಡುವೆ ಗಲಾಟೆ ನಡೆದಿದ್ದು ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಸ್ ಗಳನ್ನೂ ಜಪ್ತಿ ಮಾಡಲಾಗಿದ್ದು ಮಣಿಪಾಲ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...