ಉಡುಪಿ | ವಿಜಯನಗರದ ಬಾಲಕ ಉಡುಪಿಯಲ್ಲಿ ನಾಪತ್ತೆ, ಸುಳಿವಿಗಾಗಿ ಪೋಷಕರ ಮನವಿ

Date:

ವಿಜಯ ನಗರ ಜಿಲ್ಲೆಯ ಕೂಡ್ಲುಗಿ ತಾಲೂಕಿನ ಪ್ರಸ್ತುತ ಸಂತೆಕಟ್ಟೆ ಸುಬ್ರಹ್ಮಣ್ಯ ನಗರ ನಿವಾಸಿ 9 ನೇ ತರಗತಿ ವಿದ್ಯಾರ್ಥಿ ಕೆ. ಮಣಿಕಂಠ (15) ಡಿ. 19 ರಂದು ಸ್ಕೂಲ್‌ಗೆ ಹೋಗಿದ್ದು, ಮರಳಿ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ.

ಈತ ಸಂತೆಕಟ್ಟೆ ಮಿಲಾಗ್ರಿಸ್ ಹೈಸ್ಕೂಲ್‌ನಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದ. 4.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಬಣ್ಣದ ಟೀ ಶರ್ಟ್, ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದ. ಕನ್ನಡ ಭಾಷೆ ಬಲ್ಲವನಾಗಿದ್ದಾನೆ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈತನ ಸುಳಿವು ಸಿಕ್ಕರೆ 7483006010 ಸಂಪರ್ಕಿಸುವಂತೆ ಪೋಷಕರು ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...