ಉಡುಪಿ | ವಲಸೆ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ, ಪ್ರಕರಣ ದಾಖಲು

Date:

ಉಡುಪಿ ನಗರದ ಬೀಡಿನಗುಡ್ಡೆ ವಲಸೆ ಕಾರ್ಮಿಕರ ಕಾಲೋನಿಯಲ್ಲಿ ಜೋಪಡಿಯಲ್ಲಿ ವಾಸವಾಗಿದ್ದ ವಲಸೆ ಕಾರ್ಮಿಕ ವೃದ್ಧರೊಬ್ಬರು ವಾಸಸ್ಥಳದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆಗೆ ನೈಜಕಾರಣ‌ ತಿಳಿದು ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿದ್ದು ನಗರ ಪೋಲಿಸ್ ಠಾಣೆಯ‌ ಹೆಡ್ ಕಾನ್ಸಟೇಬೆಲ್ ಗಳಾದ ಹರೀಶ್ ಮಾಳ, ಸತೀಶ್ ಪಳ್ಳಿ‌ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು ಕಳೇಬರವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ನೆರವಾದರು.

ಆತ್ಮಹತ್ಯೆ ಪರಿಹಾರವಲ್ಲ 5 1
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...