ಉಡುಪಿ | ಅಭಿವೃದ್ಧಿ ಕಾರ್ಯಗಳು ಚುನಾವಣೆ ವಿಷಯವಾಗಲಿ: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

Date:

ಲೋಕಸಭೆ ಚುನಾವಣೆಯಲ್ಲಿ ನಾಯಕರ ಹೆಸರಿನಲ್ಲಿ ಮತ ಕೇಳುವುದನ್ನು ಬಿಟ್ಟು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟು ಮತಯಾಚನೆ ಮಾಡಬೇಕು ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದರು.

ಉಡುಪಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಸ್ಪರ್ಧೆ ಮಾಡುತ್ತಿಲ್ಲ. 10 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ನಾಯಕರ ಹೆಸರಿನಲ್ಲಿ ಗೆದ್ದು ಹೋದವರು ಎಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಕೆಲವರು ದೇಶ ಪ್ರೇಮಿ ಹಾಗೂ ದೇಶ ದ್ರೋಹಿಯ ಮಧ್ಯೆ ಚುನಾವಣೆ ಎಂದು ಭಾಷಣ ಬಿಗಿಯುತ್ತಿದ್ದಾರೆ. ದೇಶ ದ್ರೋಹಿ ಯಾರೆಂಬುವುದನ್ನು ಅವರೇ ತಿಳಿಸಬೇಕು. ನಾಯಕರ ಹೆಸರಿನಲ್ಲಿ ಗೆದ್ದವರು ಕಳೆದ 10 ವರ್ಷದಲ್ಲಿ ಏನು ಮಾಡಿದ್ದಾರೆ ಎಂಬುದು ಕ್ಷೇತ್ರದ ಜನರಿಗೆ ಗೊತ್ತಿದೆ. ಅದಕ್ಕಾಗಿ ಈ ಬಾರಿ ಅವರ ಪಕ್ಷದವರೇ ಸರಿಯಾದ ಉತ್ತರ ಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ಶೋಭಾ ಕರಂದ್ಲಾಜೆ ವಿರುದ್ಧ ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಫೂ‌ರ್, ಮುಖಂಡರಾದ ಕೃಷ್ಣಮೂರ್ತಿ ಆಚಾರ್ಯ, ಪ್ರಖ್ಯಾತ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...