ಉಡುಪಿ | ಮಂಜುನಾಥ ಭಂಡಾರಿ ಆರೋಗ್ಯ ಚೇತರಿಕೆಗೆ ಯುವ ಕಾಂಗ್ರೆಸ್ ವಿಶೇಷ ಪೂಜೆ, ಅನ್ನಸಂತರ್ಪಣೆ

Date:

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರ ಆರೋಗ್ಯ ಶೀಘ್ರ ಸುಧಾರಿಸಿ ಅವರು ಆದಷ್ಟು ಬೇಗ ಗುಣಮುಖರಾಗಿ ಮತ್ತೆ ಜನಸೇವೆಯಲ್ಲಿ ತೊಡಗುವಂತಾಗಲಿ ಎಂದು ಹಾರೈಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇತಿಹಾಸ ಪ್ರಸಿದ್ಧ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

1009734143

ಕಾರ್ಯಕ್ರಮದಲ್ಲಿ ಭಂಡಾರಿ ಅವರ ಆರೋಗ್ಯ ಸುಧಾರಣೆಗಾಗಿ ವಿಶೇಷ ಪೂಜೆ ಸಲ್ಲಿಸಿ ಭಕ್ತರಿಗೆ ಅನ್ನಸಂತರ್ಪಣೆ ನಡೆಸಲಾಯಿತು. ನಾಯಕರು ಹಾಗೂ ಕಾರ್ಯಕರ್ತರು ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜೆಗೋಳಿ, ಕಾಂಗ್ರೆಸ್ ಮುಖಂಡರಾದ ಎಂ.ಎ. ಗಫೂರ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ದಿನೇಶ್ ಪುತ್ರನ್, ದಿನಕರ ಹೇರೂರ್, ಜ್ಯೋತಿ ಹೆಬ್ಬಾರ್, ವಿಶ್ವಾಸ್ ಅಮೀನ್, ಮಹಾಬಲ ಕುಂದರ್, ಅಣ್ಣಯ್ಯ ಶೇರಿಗಾರ್, ಮಾದವ ಬನ್ನಂಜೆ, ಹರೀಶ್ ಕಿಣಿ, ದಿವಾಕರ್ ಕುಂದರ್, ಇಚ್ಛಿತಾರ್ಥ್ ಶೆಟ್ಟಿ, ನವೀನ್ ಸಾಲಿಯಾನ್, ರವಿ ಶೆಟ್ಟಿ, ಯತೀಶ್ ಕರ್ಕೇರ, ಸದಾಶಿವ ಕಟ್ಟೆಗುಡ್ಡೆ, ರಾಘವೇಂದ್ರ ಶೆಟ್ಟಿ, ನವೀನ್ ಮರಕಾಲ, ಪ್ರಶಾಂತ್ ಮಾಯಾಡಿ, ಉದಯ್ ಆಚಾರ್ಯ, ಶಬರೀಶ್ ಸುವರ್ಣ, ಮೀನಾಕ್ಷಿ ಮಾಧವ ಬನ್ನಂಜೆ, ಪುಷ್ಪ ಅಂಚನ್ ಸೇರಿದಂತೆ ಹಲವರು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

1009734142
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...