ಉಡುಪಿ | ಮೇ 24 ರಿಂದ 30 ರವರೆಗೆ ಕರಾವಳಿ ಜಿಲ್ಲೆಗಳಗೆ ರೆಡ್ ಅಲರ್ಟ್ ಘೋಷಣೆ

Date:

ಭಾರತೀಯ ಹವಾಮಾನ ಇಲಾಖೆಯು ಮೇ 24ರಿಂದ 30ರ ವರೆಗೆ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಿಸಿದೆ.

ಉಡುಪಿ ಮತ್ತು ದ.ಕ.ಜಿಲ್ಲೆಯ ಬಹುತೇಕ ಕಡೆ ಶುಕ್ರವಾರ ಉತ್ತಮ ಭಾರೀ ಮಳೆಯಾಗಿದೆ. ಮುಂಗಾರು ಪೂರ್ವ ಮಳೆಯು ಕೆಲವು ಕಡೆ ಅನಾಹುತಗಳನ್ನು ಸೃಷ್ಟಿಸಿದೆ. ಜಿಲ್ಲೆಯ ಹಲವೆಡೆ ಶುಕ್ರವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿದ್ದು, ಆಗಾಗ ಮಳೆ ಸುರಿದಿದೆ. ಮಧ್ಯಾಹ್ನ ಮತ್ತು ಸಂಜೆಯ ವೇಳೆಗೆ ಮಳೆ ಬಿರುಸು ಪಡೆದಿತ್ತು.

ಉಡುಪಿ‌ ಜಿಲ್ಲೆಯ ಕಾರ್ಕಳ- 42.7, ಕುಂದಾಪುರ – 20.4, ಬೈಂದೂರು- 37.5, ಬ್ರಹ್ಮಾವರ – 31.2, ಕಾಪು – 51.2, ಹೆಬ್ರಿ – 30.3 ಮಿ.ಮೀ ಮಳೆ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದ.ಕ.ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8ರಿಂದ ಶುಕ್ರವಾರ ಬೆಳಗ್ಗೆ 8ರ ಮಧ್ಯೆ ಸರಾಸರಿ 18.4 ಮಿ.ಮೀ ಮಳೆಯಾಗಿದೆ. ಬೆಳ್ತಂಗಡಿ 24.4 ಮಿಮೀ, ಬಂಟ್ವಾಳ 23.5 ಮಿಮೀ, ಮಂಗಳೂರು 30.1 ಮಿಮೀ, ಪುತ್ತೂರು 8.8 ಮಿಮೀ, ಸುಳ್ಯ 3.5 ಮಿಮೀ, ಮೂಡುಬಿದಿರೆ 31.6 ಮಿಮೀ, ಕಡಬ 8.1 ಮಿಮೀ, ಮೂಲ್ಕಿ 37 ಮಿಮೀ, ಉಳ್ಳಾಲ 23.5 ಮಿಮೀ. ಮಳೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...