ಉಡುಪಿ | ಕೋರ್ಟ್ ಆವರಣದಲ್ಲೇ ಲಂಚ ಸ್ವೀಕಾರ: ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ಅಧಿಕಾರಿ

Date:

ಉಡುಪಿ ಕೋರ್ಟ್ ಆವರಣದಲ್ಲಿರುವ ತಮ್ಮ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಸಹಾಯಕ ಸರಕಾರಿ ಅಭಿಯೋಜಕರನ್ನು ಉಡುಪಿ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮರಳು ವಾಹನ ಬಿಡುಗಡೆ ಸಂಬಂಧ ಇವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಉಡುಪಿ ನ್ಯಾಯಾಲಯದಲ್ಲಿರುವ ಕಚೇರಿಯಲ್ಲಿ 2ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಲೋಕಾಯುಕ್ತ ಮಂಗಳೂರು ಪ್ರಭಾರ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಪ್ರಭಾರ ಡಿವೈಎಸ್ಪಿ ಮಂಜುನಾಥ್, ಪೊಲೀಸ್ ನಿರೀಕ್ಷಕ ರಾಜೇಂದ್ರ ನಾಯಕ್ ಎಂ.ಎನ್., ಎಎಸ್ಸೆ ನಾಗೇಶ್ ಉಡುಪ ಮತ್ತಿತರರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...