ಉಡುಪಿ | ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

Date:

ಉಡುಪಿ ನಗರದ ಇಂದ್ರಾಳಿಯ ರೈಲ್ವೇ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

1004681872

ಈ ಸಂದರ್ಭದಲ್ಲಿ ಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಲೋಕೋಪಯೋಗಿ ಇಲಾಖೆಯ ಎ.ಇ ಮಂಜುನಾಥ್, ಎಸ್.ಎಸ್.ಇ ಬಿಡ್ಜ್ ಗಂಗಾಧರ್ ನಾಯಕ್ ಉಪಸ್ಥಿತರಿದ್ದರು.

1004681866

ಉಡುಪಿ ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗುತ್ತಿದೆ. ಕಾಮಗಾರಿ ವೇಗವನ್ನು ಹೆಚ್ಚಿಸಲು, ನಿರಂತರ ಅನುಸರಣೆ ಮಾಡಿದರೂ ಸಹ ಕುಂಠಿತಗೊಳ್ಳುತ್ತಿದೆ. ಕಾಮಗಾರಿಯನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಕಳೆದ ವಾರ ಸೂಚನೆ ನೀಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...