ಉಡುಪಿ | ಮೂಡನಿಡಂಬೂರು ಗ್ರಾಮದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Date:

ಉಡುಪಿಯ ಮೂಡನಿಡಂಬೂರು ಗ್ರಾಮದ ಸರಸ್ವತಿ ಶಾಲೆಯ ಬಳಿ ನವೆಂಬರ್ 23 ರಂದು ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಸಂರಕ್ಷಿಸಿ ಇಡಲಾಗಿರುತ್ತದೆ.

5 ಅಡಿ 8 ಇಂಚು ಎತ್ತರ, ಸಾಧರಾಣ ಶರೀರ, ದುಂಡು ಮುಖ, ಎಣ್ಣೆಕಪ್ಪು ಮೈಬಣ್ಣ ಹೊಂದಿರುವ ಮೃತ ಅಪರಿಚಿತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಪಿ.ಎಸ್.ಐ ಉಡುಪಿ ನಗರ ಪೊಲೀಸ್ ಠಾಣೆ ಮೊ.ನಂ: 9480805445, ಪಿ.ಐ ಉಡುಪಿ ನಗರ ಪೊಲೀಸ್ ಠಾಣೆ ಮೊ.ನಂ: 9480805408, ಜಿಲ್ಲಾ ನಿಸ್ತಂತು ಕಚೇರಿ ದೂ.ಸಂಖ್ಯೆ: 0820-2526444 ಹಾಗೂ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444 ಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...