ಉಡುಪಿ | ರೈಲ್ವೆ ಹಳಿಯಲ್ಲಿ ಛಿದ್ರಗೊಂಡ ಶವ ಪತ್ತೆ; ಆತ್ಮಹತ್ಯೆ ಶಂಕೆ

Date:

ರೈಲ್ವೆ ಹಳಿಯಲ್ಲಿ ಛಿದ್ರಗೊಂಡ ಶವ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಇಂದ್ರಾಳಿಯ ರೈಲ್ವೆ ಸೇತುವೆ ಬಳಿ, ರೈಲ್ವೆ ಹಳಿಯ ಮೇಲೆ ಛಿದ್ರಗೊಂಡ ಸ್ಥಿತಿಯಲ್ಲಿ ಗಂಡಸಿನ ಶವ ಕಂಡುಬಂದಿದೆ.

ವ್ಯಕ್ತಿಯು ಚಲಿಸುತ್ತಿರುವ ರೈಲಿಗೆ ಅಡ್ಡಬಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಮಾಜ ಸೇವಕ‌ ನಿತ್ಯಾನಂದ ಒಳಕಾಡು ಅವರು ಇಲಾಖೆಯ ಕರೆಗೆ ಧಾವಿಸಿ ಬಂದು, ಟಾರ್ಚ್ ಬೆಳಕಿನ ಸಹಕಾರದಿಂದ ಛಿದ್ರ ದೇಹವನ್ನು ಒಟ್ಟುಗೂಡಿಸಿ, ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ನೆರವಾದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಶವ ಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಣಿಪಾಲ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೆಬಲ್ ಶ್ರವಣ ಕುಮಾರ್, ಹೆಡ್ ಕಾನ್ಸ್‌ಟೆಬಲ್ ಗುರುರಾಜ್, ರೈಲ್ವೆ ಆರ್‌ಪಿಎಫ್ ಮಧುಸೂದನ್ ಘಟನಾ ಸ್ಥಳದಲ್ಲಿದ್ದು, ಕಾನೂನು ಪ್ರಕ್ರಿಯೆ ನಡೆಸಿದರು. ಮೃತ ವ್ಯಕ್ತಿಯನ್ನು ಮೂಡಸಗ್ರಿಯ ನೀಲಾದರ ನಾಯ್ಕ ಎಂದು ಶಂಕಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...