ಉಡುಪಿ | ವಿವಿಧ ಪ್ರಕರಣಗಳಿಂದ ಜಪ್ತು ಪಡಿಸಿದ ಗಾಂಜಾ ನಾಶ ಪಡಿಸಿದ ಅಬಕಾರಿ ಇಲಾಖೆ

Date:

ಉಡುಪಿ ಜಿಲ್ಲೆಯ ಅಬಕಾರಿ ಇಲಾಖೆ ವತಿಯಿಂದ 9 ಪ್ರಕರಣಗಳಲ್ಲಿ ಜಪ್ತುಪಡಿಸಿದ 2.794 ಕೆ.ಜಿ ಗಾಂಜಾವನ್ನು ಇಂದು ಪಡುಬಿದ್ರಿಯ ನಂದಿಕೂರು ಕೈಗಾರಿಕಾ ಪ್ರದೇಶದ ಮೆ.ಆಯುಷ್ ಎನ್ವಿರೋಟಿಕ ಪ್ರೆöÊ.ಲಿ ಜೀವ ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಡ್ರಗ್ ಡಿಸ್ಪೋಸಲ್ ಕಮಿಟಿ ಸಮಕ್ಷಮದಲ್ಲಿ, ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ನಾಶಪಡಿಸಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ.ಹೆಚ್, ಉಡುಪಿಯ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಪಿ, ಮಂಗಳೂರು ಅಬಕಾರಿ ಉಪ ಆಯುಕ್ತ ಟಿ.ಎಂ.ಶ್ರೀನಿವಾಸ್, ಉಡುಪಿ ಕಚೇರಿಯ ಅಬಕಾರಿ ಅಧೀಕ್ಷಕ ಅಶೋಕ್ ಹೆಚ್, ಮೆ.ಆಯುಷ್ ಎನ್ವಿರೋಟಿಕ ಪ್ರೆöÊ.ಲಿನ ಮಾರ್ಕೆಟಿಂಗ್ ಮ್ಯಾನೆಜರ್ ಸತೀಶ್ ನಾಯಕ್, ಇಲಾಖಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

1007160560
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...