ಉಡುಪಿ | ಭತ್ತ ಕಟಾವು ಯಂತ್ರದ ಮಾಲೀಕರಿಂದ ರೈತರ ಸುಲಿಗೆ: ರೈತ ಸಂಘ ಆರೋಪ

Date:

ಉಡುಪಿ ಜಿಲ್ಲೆಯಾದ್ಯಂತ ಭತ್ತದ ಬೆಳೆ ಕಟಾವು ಆರಂಭವಾಗಿದ್ದು, ಭತ್ತ ಕಟಾವು ಯಂತ್ರದ ಮಾಲೀಕರು ಹಾಗೂ ದಲ್ಲಾಳಿಗಳು ಪ್ರತಿ ಘಂಟೆಗೆ ₹2400ಕ್ಕೂ ಅಧಿಕ ಹಣವನ್ನು ವಸೂಲಿ ಮಾಡಿ ರೈತರನ್ನು ಸುಲಿಗೆ ಮಾಡಲಾಗುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಆರೋಪಿಸಿದೆ.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಲನ ಸಮಿತಿ ನಿಯೋಗವು ಇಂದು ಅಪರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ನೀಡಿತು.

“ಕಷ್ಟದಲ್ಲಿ ಭತ್ತ ಬೆಳೆದ ರೈತರು ಜಿಲ್ಲೆಗಳಿಗೆ ಬರುವ ಕಟಾವು ಯಂತ್ರಗಳ ವಸೂಲಿಯಿಂದ ಸಂಕಷ್ಟಕ್ಕೀಡಾಗಿದ್ದಾರೆ. ಜಿಲ್ಲಾಧಿಕಾರಿಗಳು ನಿಗದಿತ ದರ ವಿಧಿಸಿ ಪ್ರಕಟಣೆ ಹೊರಡಿಸಬೇಕು. ಅಲ್ಲದೇ ರೈತರು, ಕಟಾವು ಯಂತ್ರದ ಮಾಲೀಕರು ಹಾಗೂ ಕೃಷಿ ಇಲಾಖೆ ಜತೆಗೆ ಜಂಟಿಸಭೆ ನಡೆಸಿ ಸಮಸ್ಯೆಗಳನ್ನು ಪರಿಹರಿಸಬೇಕು” ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಟೋಬರ್ ತಿಂಗಳಲ್ಲಿ ಖರೀದಿ ಕೇಂದ್ರಕ್ಕೆ ಆಗ್ರಹ

“ಬಹುತೇಕ ರೈತರಿಗೆ ಅನುಕೂಲವಾಗುವ ಅಕ್ಟೋಬರ್ ತಿಂಗಳಲ್ಲೇ ಬೆಂಬಲ ಬೆಲೆ ಘೋಷಿಸಿ ಭತ್ತದ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿದ್ಯುತ್ ಪರಿವರ್ತಕದಿಂದ ಬೆಂಕಿ; ಆತಂಕದಲ್ಲೇ ದಿನದೂಡುತ್ತಿರುವ ಸ್ಥಳೀಯರು

ರೈತ ಸಂಘದ ನಿಯೋಗದಲ್ಲಿ ಜಿಲ್ಲಾ ಸಂಚಾಲಕ ಚಂದ್ರಶೇಖರ ವಿ, ರೈತರಾದ ಅನಿಲ್ ಬಾರ್ಕೂರು, ಗಣೇಶ್ ಪೂಜಾರಿ, ಜಲಂಧರ್, ಕಾರ್ಮಿಕ ಮುಖಂಡರಾದ ಸುರೇಶ್ ಕಲ್ಲಾಗರ, ಶಶಿಧರ ಗೊಲ್ಲ, ಕೃಷಿಕೂಲಿಕಾರ ಮುಖಂಡ ಕವಿರಾಜ್ ಎಸ್ ಮೋಹನ್ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...