ಉಡುಪಿ | ಎರಡು ತಂಡಗಳ ನಡುವೆ ಗ್ಯಾಂಗ್ ವಾರ್; ತಡವಾಗಿ ಬೆಳಕಿಗೆ ಬಂದ ಪ್ರಕರಣ

Date:

ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್‌ ವಾ‌ರ್ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮೇ 18 ರಂದೇ ಘಟನೆ ನಡೆದಿದೆ ಎನ್ನಲಾಗಿದೆ. ಅಂದಿನ ರಾತ್ರಿ ಎರಡು ತಂಡಗಳ ನಡುವೆ ನಡು ರಸ್ತೆಯಲ್ಲೇ ಹೊಡೆದಾಟ ನಡೆದಿದೆ. ಅಡ್ಡಾದಿಡ್ಡಿ ಕಾರು ಚಲಾಯಿಸಿ ಎರಡೂ ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಬಳಿಕ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ.

ನಡುರಸ್ತೆಯಲ್ಲೇ ತಂಡವೊಂದು ತಲವಾರು ಹಿಡಿದು ಹೊಡೆದಾಟ ನಡೆಸಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದಲ್ಲಿ ಇಸಾಕ್ ಮತ್ತು ಮತ್ತೊಬ್ಬನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆಸುತ್ತಿದೆ. ಆರೋಪಿಗಳು ಕಾರಿನಲ್ಲಿ ಅಕ್ರಮವಾಗಿ ತಲವಾರ್‌ನ್ನು ಇಟ್ಟುಕೊಂಡು ಕಳ್ಳತನ ಮಾಡಲು ಪ್ರಯತ್ನಿಸುತ್ತಿದ್ದರು ಎಂದೂ ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...