ಉಡುಪಿ | ಜರವತ್ತು ಸೇತುವೆ ಬಳಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ, ಸೂಚನೆ

Date:

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ಮುದ್ರಾಡಿ ಗ್ರಾಮದ ಜರವತ್ತು ಸೇತುವೆ ಬಳಿ ಕಳೆದ ಫೆಬ್ರವರಿ 19 ರಂದು ನಲವತ್ತು ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತ ವ್ಯಕ್ತಿಯು 5 ಅಡಿ 3 ಇಂಚು ಎತ್ತರ ಇದ್ದು ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂಖ್ಯೆ: 08253-251116, ಪಿ.ಎಸ್.ಐ ಮೊ.ನಂ.9480805463, ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08258-231083, ಮೊ.ನಂ:9480805435 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹೆಬ್ರಿ ಪೊಲೀಸ್ ಠಾಣಾಧಿಕಾರಿಗಳ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...