ಉಡುಪಿ | ಭಾರೀ ಮಳೆಯ ಹಿನ್ನೆಲೆ ನಾಳೆ (ಜುಲೈ 24 ) ಶಾಲಾ ಕಾಲೇಜಿಗೆ ರಜೆ – ಡಿಸಿ

Date:

ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಇದರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜು.24) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆ, ಪದವಿ ಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ರಜೆ ಘೋಷಿಸಲಾಗಿದೆ.

ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ, ಜೊತೆಗೆ ಹವಾಮಾನ ಇಲಾಖೆ ಬುಧವಾರ (ಜು.24) ಯೆಲ್ಲೋ ಅಲರ್ಟ್ ಘೋಷಣೆ ಮಾಡಿತ್ತು.

ಭಾರೀ ಮಳೆಯ ಹಿನ್ನೆಲೆಯಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಮುನ್ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...