ಉಡುಪಿ | ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ 2025 : ಡಿಆರ್‌ಗೆ ತಂಡಕ್ಕೆ ಸಮಗ್ರ ತಂಡ ಪ್ರಶಸ್ತಿ

Date:

ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ 2025 ಇದರ ಸಮಾರೋಪ ಸಮಾರಂಭ ಇಂದು ಸಂಜೆ ಉಡುಪಿಯ ಮಹಾತ್ಮ ಗಾಂಧಿ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ಇಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಶ್ರೀ ಅಮಿತ್ ಸಿಂಗ್ ಐಪಿಎಸ್, ಪೊಲೀಸ್ ಮಹಾ ನಿರೀಕ್ಷಕರು, ಪಶ್ಚಿಮ ವಲಯ, ಮಂಗಳೂರು ಹಾಗೂ ಶ್ರೀ ಪ್ರತೀಕ್ ಬಾಯಲ್ ಐಎಎಸ್, ಕಾರ್ಯನಿರ್ವಹಣಾಧಿಕಾರಿಗಳು, ಉಡುಪಿ ಜಿಲ್ಲಾ ಪಂಚಾಯತ್ ಇವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಹರಿರಾಮ್ ಶಂಕರ್ ಐಪಿಎಸ್, ಶ್ರೀ ಸುಧಾಕರ್ ನಾಯಕ್ , ಹೆಚ್ಚುವರಿ ಪೊಲೀಸ್ ಅಧಿಕ್ಷಕರು, ಉಡುಪಿ ಜಿಲ್ಲೆ ಮತ್ತು ಹರ್ಷ ಪ್ರಿಯಂವದಾ ಐಪಿಎಸ್‌, ಕಾರ್ಕಳ ಉಪ ವಿಭಾಗ ಇವರು ಉಪಸ್ಥಿತರಿದ್ದರು.

WhatsApp Image 2025 11 21 at 11.13.15 PM 1

ಕ್ರೀಡಾಕೂಟದಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು ಒಟ್ಟು ಐದು ತಂಡಗಳಾಗಿ ಭಾಗವಹಿಸಿದ್ದು, ಉಡುಪಿ ಡಿಆರ್ ತಂಡ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಪುರುಷರ ವಿಭಾಗದಲ್ಲಿ ಡಿಎಆರ್ ಜೀವನ್ ಹಾಗೂ ಮಹಿಳೆಯರ ವಿಭಾಗದಲ್ಲಿ ನಾಗಶ್ರೀ, ಉಡುಪಿ ಉಪ ವಿಭಾಗ ಇವರು ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡರು.

WhatsApp Image 2025 11 21 at 11.13.20 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...