ಉಡುಪಿ | ನಾಳೆ (ಏ. 8) ಮಿನಿ ಉದ್ಯೋಗ ಮೇಳ

Date:

ಉಡುಪಿ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಏಪ್ರಿಲ್ 8 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...