ಉಡುಪಿ | ಕೇರಳ ಸಮಾಜಂ ವತಿಯಿಂದ ಸೆಪ್ಟಂಬರ್ 14 ರಂದು ಅದ್ದೂರಿ ಓಣಂ ಅಚರಣೆ

Date:

ಕೇರಳ ಸಮಾಜಂ ಉಡುಪಿ( ರಿ) ಸಂಘಟನೆ ವತಿಯಿಂದ ಸೆಪ್ಟಂಬರ್ 14 ರಂದು ಓಣಂ ಸಂಭ್ರಮಾಚರಣೆ ಅದ್ದೂರಿಯಾಗಿ ನಡೆಯಲಿದೆ. ಉಡುಪಿಯ ಅಮ್ಮಣ್ಣಿ ರಮಣ್ಣ ಸಭಾಭವನದಲ್ಲಿ ಒಣಂ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮವನ್ನು ಗೋವಾ ರಾಜ್ಯಪಾಲರಾದ ಶ್ರೀ ಪಿ ಎಸ್ ಶ್ರೀಧರನ್ ಪಿಳ್ಳೆ ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಜಿಲ್ಲಾದಿಕಾರಿ ಸ್ವರೂಪ ಟಿ‌ಕೆ, ಉಡುಪಿ ಪೊಲೀಸ್ ವರಿಷ್ಟಾಧಿಕಾರಿಗಳಾದ ಹರಿರಾಮ್ ಶಂಕರ್ ಪ್ರಸಿದ್ದ ಸಿನಿಮಾ ನಟರು ಹಾಗೂ ಗಣ್ಯರು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇಡೀ‌ ದಿನದ ಓಣಂ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪೂಕಳಂ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಓಣಂ ಸದ್ಯ(ಸಹಭೋಜನ) ಪ್ರಸಿದ್ದ ಚಲನ ಚಿತ್ರ ತಾರೆಯರಿಂದ ಕಾಮಿಡಿ ಶೋ, ಸಂಗೀತ ರಸಮಂಜರಿ ಹಾಗೂ ಬೈಂದೂರಿನ ಜಯ ಕೇರಳ ಕಳರಿ ಸಂಘಂ ತಂಡದಿಂದ ಕಳರಿ ಪ್ರದರ್ಶನ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...