ಉಡುಪಿ | ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ತೊಂದರೆ, ಲೋಕಲ್ ಬಸ್ಸುಗಳು ನಿಯಮಾನುಸಾರ ಸಂಚರಿಸಲು ಸೂಚನೆ

Date:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಕೋಟೇಶ್ವರ, ಒಳಪೇಟೆಯ ರಸ್ತೆಯಲ್ಲಿ ಲೋಕಲ್ ಬಸ್ಸುಗಳು ಸಂಚರಿಸದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿರುವುದರಿಂದ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದಾಗಿ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿರುವ ಹಿನ್ನೆಲೆ, ಸದರಿ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಲೋಕಲ್ ಬಸ್ಸುಗಳು ಕಡ್ಡಾಯವಾಗಿ ಕೋಟೇಶ್ವರ ಒಳಪೇಟೆಯ ರಸ್ತೆಯಲ್ಲಿ ಸಂಚರಿಸುವಂತೆ ಎಲ್ಲಾ ಬಸ್ಸು ಮಾಲೀಕರುಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...