ಉಡುಪಿ | ಮೀನುಗಾರಿಕಾ ಬಂದರಿನ ಮುಖ್ಯ ಪ್ರವೇಶದ್ವಾರ ನಿರ್ಮಾಣ ಕಾಮಗಾರಿ- ಪರ್ಯಾಯ ಮಾರ್ಗ

Date:

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮಲ್ಪೆ ಮೀನುಗಾರಿಕೆ ಬಂದರಿನ ಆಧುನೀಕರಣಗೊಳಿಸುವ ಕಾಮಗಾರಿಯಲ್ಲಿ ಒಂದಾದ ಮಲ್ಪೆ ಮೀನುಗಾರಿಕೆ ಬಂದರಿನ ಮುಖ್ಯ ಪ್ರವೇಶದ್ವಾರವನ್ನು ಪುನರ್ ನಿರ್ಮಾಣ ಮಾಡುವ ಕಾಮಗಾರಿಯನ್ನು ಡಿಸೆಂಬರ್ 22 ರಿಂದ ಪ್ರಾರಂಭಿಸುವ ಹಿನ್ನೆಲೆ, ಬಂದರನ್ನು ಪ್ರವೇಶಿಸುವ ಎಲ್ಲಾ ವಾಹನಗಳು ಮಲ್ಪೆ ಜಂಕ್ಷನ್‌ನಿಂದ ಶಿವಸಾಗರ್ ಹೋಟೆಲ್ ಮಾರ್ಗವಾಗಿ ರಾಜ್‌ಫಿಶ್ ಮೀಲ್ ಕ್ರಾಸ್ ಮೂಲಕ ಹಾಗೂ ಕೊಳ ಹನುಮಾನ್ ನಗರ ರಸ್ತೆ ಮೂಲಕ ಕೊಚ್ಚಿನ್ ಶಿಪ್‌ ಯಾರ್ಡ್ ಬಳಿ ಇರುವ (ಬಂದರಿನ ಹಿಂದಿನ) ಗೇಟ್ ಮೂಲಕ ಮಲ್ಪೆ ಬಂದರನ್ನು ಪ್ರವೇಶಿಸಬೇಕು. ಇದಕ್ಕೆ ಸಾರ್ವಜನಿಕರು ಸಹಕರಿಸುವಂತೆ ಮಲ್ಪೆ ಮೀನುಗಾರಿಕೆ ಬಂದರು ಯೋಜನೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...