ಉಡುಪಿ | ಲಾಡ್ಜ್ ನಲ್ಲಿ ಮ್ಯಾನೆಜರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Date:

ಉಡುಪಿನಗರದ ಲಾಡ್ಜ್ವೊಂದರಲ್ಲಿ ಮ್ಯಾನೆಜರ್ ಆಗಿ ಕೆಲಸ ಮಾಡಿಕೊಂಡು ಅಲ್ಲಿಯೇ ವಾಸವಿದ್ದ ಸೈಯದ್ ಇಮ್ರಾನ್ (42) ಎಂಬ ವ್ಯಕ್ತಿಯು ಫೆಬ್ರವರಿ 23 ರಿಂದ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ನಾಪತ್ತೆ ಆದ ವ್ಯಕ್ತಿಯು 170 ಸೆಂ.ಮೀ ಎತ್ತರ, ದಪ್ಪ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ ಎಂದು ತಿಳಿದುಬಂದಿದೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...