ಉಡುಪಿ | ಮತ್ಸ್ಯಸಂಪದ ಯೋಜನೆಯಡಿ ಸಹಾಯಧನ ಸೌಲಭ್ಯ : ಮೀನುಗಾರರಿಂದ ಅರ್ಜಿ ಆಹ್ವಾನ

Date:

ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯ ಫಲಾನುಭವಿ ಆಧಾರಿತ ಯೋಜನೆಯಾದ ಸಾಂಪ್ರದಾಯಿಕ ಮೀನುಗಾರರಿಗೆ ಆಳ ಸಮುದ್ರ ಮೀನುಗಾರಿಕಾ ಯಾಂತ್ರೀಕೃತ ದೋಣಿ ನಿರ್ಮಿಸಲು ಸಹಾಯಧನ ನೀಡಲಾಗುತ್ತಿದ್ದು, ಯೋಜನೆಯ ಸೌಲಭ್ಯ ಪಡೆಯಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಛೇರಿಯ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...