ಉಡುಪಿ | ಉಳಿಕೆ ಅನುದಾನದ ಮೊತ್ತದಲ್ಲಿ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

Date:

ಉಡುಪಿ ನಗರಸಭೆಯ 2024-25 ನೇ ಸಾಲಿನ ವಿವಿಧ ಕಾರ್ಯಕ್ರಮದಡಿ ಮೀಸಲಿರಿಸಿದ ಅನುದಾನದ ಉಳಿಕೆ ಮೊತ್ತದಲ್ಲಿ ಎಸ್.ಎಫ್.ಸಿ ಅನುದಾನದ ಶೇ. 5 ರ ವಿಕಲಚೇತನ ಕಾರ್ಯಕ್ರಮದಡಿ ಸಣ್ಣ ಉದ್ದಿಮೆ, ಮನೆ ದುರಸ್ಥಿ, ಕೃತಕ ಅಂಗ ಜೋಡಣೆ / ಶಸ್ತ್ರ ಚಿಕಿತ್ಸೆಗೆ ಧನಸಹಾಯ, ರಾಜ್ಯ, ರಾಷ್ಟ್ರೀಯ ಮಟ್ಟದ ಕ್ರೀಡೆ / ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಾಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಎಸ್.ಎಸ್.ಎಲ್.ಸಿ ಯಿಂದ ಮಾಸ್ಟರ್ ಡಿಗ್ರಿವರೆಗಿನ ವಿದ್ಯಾರ್ಥಿಗಳಿಗೆ ಸಹಾಯಧನ, ಎಸ್.ಎಫ್.ಸಿ / ಮುಕ್ತನಿಧಿ ಮತ್ತು ಪುರಸಭಾ ನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮ, ಪ.ಜಾತಿ/ಪಂಗಡದ ಕಲ್ಯಾಣ ಕಾರ್ಯಕ್ರಮ ಹಾಗೂ ಟಿ.ಎಸ್.ಪಿ (ಪ.ಪಂಗಡದ ಅನುದಾನ) ಕಾರ್ಯಕ್ರಮದಡಿ ಪಿ.ಯು.ಸಿ ಯಿಂದ ಉತ್ತೀರ್ಣರಾದ ಪದವಿ, ಬಿ.ಎ, ಪಿಎಸ್‌ಸಿ, ಬಿಕಾಂ, ಬಿಬಿಎ, ಬಿಬಿಎಂ, ಬಿಸಿಎ ಇತರೆ ಪದವಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮತ್ತು ಎಸ್.ಎಸ್.ಎಲ್.ಸಿ ಯಿಂದ ಉತ್ತೀರ್ಣರಾದ ಪಿ.ಯು.ಸಿ, ಐ.ಟಿ.ಐ ಮತ್ತು ಇತರ ವೃತ್ತಿಪರ ತರಗತಿ ಡಿಪ್ಲೋಮಾ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೌಲಭ್ಯ ಲಭ್ಯವಿದ್ದು, ಆಸಕ್ತರು ನವೆಂಬರ್ 22 ರ ಒಳಗಾಗಿ ಪೂರಕ ದಾಖಲಾತಿಗಳೊಂದಿಗೆ ಉಡುಪಿ ನಗರಸಭಾ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...