ಉಡುಪಿ | ನಾಳೆ ಜ 25, ಪ್ರೊ ಮುಝಫರ್ ಅಸ್ಸಾದಿ ಸಂತಾಪ ಸಭೆ

Date:

ಇತ್ತೀಚಿಗೆ ನಿಧನರಾದ ಉಡುಪಿ ಮೂಲದ ಖ್ಯಾತ ರಾಜ್ಯಶಾಸ್ತ್ರ ಪ್ರಾಧ್ಯಾಪಕ, ಹಿರಿಯ ಚಿಂತಕ ಮುಝಫರ್ ಅಸ್ಸಾದಿ ಅವರಿಗೆ ಸಾಹೇಬಾನ್ ಸಮುದಾಯ ವೇದಿಕೆ (ದ.ಕ. ಮತ್ತು ಉಡುಪಿ ಜಿಲ್ಲೆ) ವತಿಯಿಂದ ಜ.25ರಂದು ಬೆಳಗ್ಗೆ 9.30ಕ್ಕೆ ಉಡುಪಿಯ ಮಣಿಪಾಲ್ ಇನ್ ಹೋಟೆಲ್‌ನಲ್ಲಿ ಸಂತಾಪ ಸೂಚಕ ಸಭೆ ನಡೆಯಲಿದೆ.

ಖ್ಯಾತ ಪತ್ರಕರ್ತ, ಚಿಂತಕ ದಿನೇಶ್ ಅಮೀನ್ ಮಟ್ಟು ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮೊಹಮ್ಮದ್ ಮೌಲಾ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ ಎಂದು ಸಾಹೇಬಾನ್ ಸಮುದಾಯ ವೇದಿಕೆಯ ಪ್ರಕಟಣೆ ತಿಳಿಸಿದೆ.”

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...