ಉಡುಪಿ | ಪ್ರಧಾನಿ ಮೋದಿ ಉಡುಪಿ ಭೇಟಿ ಹಿನ್ನಲೆ, ಆದಿಉಡುಪಿಯ ಸಂತೆ ಸ್ಥಳಾಂತರ

Date:

ಭಾರತದ ಸನ್ಮಾನ್ಯ ಪ್ರಧಾನ ಮಂತ್ರಿಗಳು ನವೆಂಬರ್ 28 ರಂದು ಉಡುಪಿ ನಗರಕ್ಕೆ ಆಗಮಿಸುತ್ತಿರುವ ಹಿನ್ನಲೆ, ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಯಬೇಕಿದ್ದ ನ.26 ರ ಬುಧವಾರದ ಸಂತೆಯನ್ನು ಸಂತೆಕಟ್ಟೆಯ ಕಲ್ಯಾಣಪುರ ಇಲ್ಲಿಗೆ ಸ್ಥಳಾಂತರಿಸಲಾಗಿದೆ ಮತ್ತು ಆದಿ ಉಡುಪಿ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನ. 26 ರಿಂದ 28 ರ ವರೆಗೆ ಯಾವುದೇ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಇರುವುದಿಲ್ಲ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...