ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ. ಕೆ ಅಧಿಕಾರ ಸ್ವೀಕಾರ

Date:

ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ರವರು ಇಂದು ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ಬೆಂಗಳೂರಿನ ಆರ್. ಡಿ. ಪಿ. ಆರ್ ಇ -ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ಮಂಗಳವಾರ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಇದರಲ್ಲಿ ಐವರು ಜಿಲ್ಲಾಧಿಕಾರಿಗಳು ಸೇರಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೆ ಮುಗಿಲನ್ ಅವರನ್ನು ವರ್ಗಾವಣೆ ಮಾಡಿದ್ದು, ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯಕ್ತರಾಗಿದ್ದ ದರ್ಶನ್ ಎಚ್.ವಿ ಅವರನ್ನು ದ.ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುತ್ತೈ ಮುಗಿಲನ್ ಅವರನ್ನು ನೋಂದಣಿ ಮತ್ತು ಮುದ್ರಾಂಕದ ಐಜಿ ಯಾಗಿ ನೇಮಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...