ಉಡುಪಿ | ಕಸ ಎಸೆಯುತ್ತಿದ್ದ ಜಾಗ ಇದೀಗ ಸೆಲ್ಫಿ ಪಾಯಿಂಟ್!

Date:

ಉಡುಪಿ ಜಿಲ್ಲೆಯ ಬೆಳ್ಳೆ ಗ್ರಾಮ ಪಂಚಾಯಿತಿಯ ನೆಲ್ಲಿಕಟ್ಟೆಯಲ್ಲಿ ಸಾಹಸ್ ಸಂಸ್ಥೆ ಮತ್ತು ಎಚ್‌ಸಿಎಲ್ ಫೌಂಡೇಶನ್ ಸಹಯೋಗದಲ್ಲಿ ಸಾರ್ವಜನಿಕರು ಕಸ ಎಸೆಯುತ್ತಿದ್ದ ಜಾಗವನ್ನು ಇದೀಗ ಸೆಲ್ಪಿ ಕಾರ್ನರ್ ಆಗಿ ಪರಿವರ್ತಿಸುವ ಮೂಲಕ ಎಲ್ಲೆಂದರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸಲಾಗಿದೆ.

ಈ ಸೆಲ್ಪಿ ಪಾಯಿಂಟ್‌ ಅನ್ನು ಬೆಳ್ಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಿವ್ಯಾ ವಿ. ಆಚಾರ್ಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಶಿಧರ್ ವಾಗ್ಳೆ, ಸದಸ್ಯರಾದ ರಾಜೇಂದ್ರ ಶೆಟ್ಟಿ, ಗುರುರಾಜ್ ಭಟ್, ರಂಜನಿ ಹೆಗ್ಡೆ, ಸಾಹಸ್ ಸಂಸ್ಥೆಯ ಮೇಲ್ವಿಚಾರಕಿ ವಿಶಾಲ, ಸ್ವಯಂ ಸೇವಕರಾದ ಶೋಧನ್, ಅವಿನಾಶ್, ಸಾತ್ವಿಕ್, ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ ಲೆಕ್ಕಸಹಾಯಕ ಸದಾನಂದ ಪೂಜಾರಿ, ಎಸ್‌ಎಲ್‌ಆರ್‌ಎಂ ಮೇಲ್ವಿಚಾರಕಿ ಧನಲಕ್ಷ್ಮೀ ಮತ್ತು ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು. ಇಲ್ಲಿ ಪ್ರವಾಸಿಗರಿಗೆ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಹಸ್ ಸಂಸ್ಥೆಯ ವಿಶಾಲ ಮತ್ತು ಸ್ವಯಂ ಸೇವಕರನ್ನು ಗ್ರಾಮ ಪಂಚಾಯಿತಿ ಪರವಾಗಿ ಗೌರವಿಸಲಾಯಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...