ಉಡುಪಿ | ಪೆಟ್ರೋಲ್ ಬಂಕ್‌ಗಳ ಮಾಲೀಕರಿಗೆ ಜಿಲ್ಲಾಡಳಿತದಿಂದ ಸೂಚನೆ

Date:

ಉಡುಪಿ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್‌ಗಳಲ್ಲಿ ಶೌಚಾಲಯಗಳು ಸ್ವಚ್ಛವಾಗಿರಿಸದೇ ಇರುವ ಬಗ್ಗೆ ಹಾಗೂ ಶೌಚಾಲಯಗಳು ಸುಸ್ಥಿತಿಯಲ್ಲಿ ಇಲ್ಲದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆ, ಎಲ್ಲಾ ಪೆಟ್ರೋಲ್ ಬಂಕ್ ಮಾಲೀಕರುಗಳು ಶೌಚಾಲಯಗಳು ಸ್ವಚ್ಛವಾಗಿರುವಂತೆ ಮತ್ತು ಸ್ಯಾನಿಟೈಸರ್, ಟಾಯ್ಲೆಟ್ ಪೇಪರ್ ಮತ್ತು ಇತರೆ ಅಗತ್ಯ ವಸ್ತುಗಳ ಲಭ್ಯವಿರುವಂತೆ ನೋಡಿಕೊಳ್ಳಬೇಕು.

ಶೌಚಾಲಯಗಳು ಸುಸಜ್ಜಿತವಾದ ನೀರಿನ ಸಂಪರ್ಕ ಹೊಂದಿರಬೇಕು. ಪೆಟ್ರೊಲ್ ಬಂಕ್‌ಗೆ ಬರುವ ಗ್ರಾಹಕರಿಗೆ ಮುಕ್ತ ಪ್ರವೇಶ ಕಲ್ಪಿಸಬೇಕು ಹಾಗೂ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕವಾದ ಶೌಚಾಲಯದ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...