ಉಡುಪಿ | ಐದು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ

Date:

ಉಡುಪಿ ತಾಲೂಕು ನಿಟ್ಟೂರಿನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಳ್ಳಾರಿ ಜಿಲ್ಲೆ, ಹೂವಿನ ಹಡಗಲಿ ತಾಲೂಕು ಕೊಂಬಳಿ ಗ್ರಾಮದ ನಿವಾಸಿ ಗಂಗಮ್ಮ (30) ಎಂಬ ಮಹಿಳೆಯು ಡಿಸೆಂಬರ್ 31 ರಂದು ತನ್ನ 5 ವರ್ಷದ ಮಗನಾದ ಭರತ್‌ನೊಂದಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.


ಗಂಗಮ್ಮ 4 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ ಹಾಗೂ ಭರತ್ 3 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...