ಉಡುಪಿ | ಕಳಪೆ ಮಟ್ಟದ ಕಾಮಗಾರಿ; ಸಾರ್ವಜನಿಕರ ಆಕ್ರೋಶ

Date:

ಉಡುಪಿಯಲ್ಲಿ ಜ.17ರಂದು ನಡೆದ ಪುತ್ತಿಗೆ ಶ್ರೀಗಳ ಪರ್ಯಾಯಯೋತ್ಸವ ಕಾರ್ಯಕ್ರಮಕ್ಕಾಗಿ ನಗರದಲ್ಲಿ ಹದಗೆಟ್ಟ ರಸ್ತೆಗಳಿಗೆ ಡಾಂಬರೀಕರಣ, ರಸ್ತೆ ಗುಂಡಿಗಳಿಗೆ ತೇಪೆ, ಚರಂಡಿ ನಿರ್ಮಾಣ ಕಾಮಗಾರಿಗಳು ನಡೆದಿದ್ದವು. ಅದರೆ, ಕಾಮಗಾರಿಗಳು ಕಳಪೆ ಗುಣಮಟ್ಟ ಮತ್ತು ಅವೈಜ್ಞಾನಿಕವಾಗಿ ನಡೆದಿವೆ ಎಂಧು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಮ್ಮುಂಜೆ ಪೆಟ್ರೋಲ್ ಬಂಕ್ ಬಳಿ ಚರಂಡಿ ಕಾಮಗಾರಿ ನಡೆದಿದ್ದು, ಜಲ್ಲಿಗೆ ತಕ್ಕಷ್ಟು ಸಿಮೆಂಟ್‌ ಹಾಕಿಲ್ಲ. ಹೊಸ ಚರಂಡಿ ನಿರ್ಮಾಣ ಮಾಡಿದ ಸ್ಥಳಗಳಲ್ಲಿ ನೀರಿನ ಹರಿಯುತ್ತಿಲ್ಲ. ಇದೊಂದು ವ್ಯರ್ಥ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಜ್ಜರಕಾಡಿನಿಂದ ಬ್ರಹ್ಮಗಿರಿವರೆಗೆ ರಸ್ತೆ ವಿಭಾಜಕಕ್ಕೆ ಬಣ್ಣ ಬಳಿಯುವ ಕಾಮಗಾರಿಯು ನಡೆಯುತ್ತಿದೆ. ದೀರ್ಘ ಸಮಯ ಬಣ್ಣ ಬಾಳಿಕೆ ಬರಬೇಕೆಂದರೆ ವೈಜ್ಞಾನಿಕವಾಗಿ ಎರಡು ಹಂತದಲ್ಲಿ ಬಣ್ಣ ಬಳಿಯಬೇಕು. ಆದರೆ, ಇಲ್ಲಿ ಒಂದೇ ಹಂತದಲ್ಲಿ ಬಣ್ಣ ಬಳಿಯಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳಪೆ ಕಾಮಗಾರಿ ಬಗ್ಗೆ ಉಡುಪಿ ನಗರ ಸಭೆ ಮಾಜಿ ಸದಸ್ಯ ನಿತ್ಯಾನಂದ ಆಕ್ರೋಶ ವ್ಯಕ್ತಪಡಿಸಿದ್ದು, “ನಗರಸಭೆಯು ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ರಸ್ತೆಗೆ ಡಾಂಬರೀಕರಣ, ಚರಂಡಿ ವ್ಯವಸ್ಥೆ ಮಾಡುತ್ತಿದೆ. ಆದರೆ, ಕಾಮಗಾರಿ ಕಳಪೆ ಗುಣಮಟ್ಟದಲ್ಲಿ ನಡೆದಿದೆ. ಸಂಬಂಧಪಟ್ಟ ಅಧಿಕಾರಿಗಳು ಪರೀಶಿಸಬೇಕು. ಮಾರುಥಿ ಮೀತಿಯಾ ರಸ್ತೆ, ಕಾಡುಬೆಟ್ಟು ರಸ್ತೆ ಸೇರಿದಂತೆ ನಗರದ ಅನೇಕ ಕಡೆಗಳಲ್ಲಿ ಕಳಪೆ ಗುಣಮಟ್ಟದ ಮತ್ತು ಅವೈಜ್ಞಾನಿಕವಾಗಿ ಕಾಮಗಾರಿಗಳು ನಡೆಯುತ್ತಿವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...