ಉಡುಪಿ | ರೈಲುಬಡಿದು ಸಾವು ; ಆತ್ಮಹತ್ಯೆ ಶಂಕೆ !

Date:

ಉಡುಪಿ ನಗರದ ಕುಕ್ಕಿಕಟ್ಟೆ ಮಾರ್ಪಳ್ಳಿ ರೈಲು ಹಳಿಯ‌ ಬಳಿ, ಸಾವನಪ್ಪಿರುವ ಅಪರಿಚಿತ ವ್ಯಕ್ತಿಯ ಶವವು ಗುರುವಾರ ಕಂಡುಬಂದಿದೆ. ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ಚಲಿಸುತ್ತಿರುವ ರೈಲು ಬಡಿದ ರಭಸಕ್ಕೆ ಮೃತದೇಹ‌ ಚರಂಡಿಗೆ ಎಸೆಯಲ್ಪಟ್ಟಿದ್ದು. ಮೃತ ವ್ಯಕ್ತಿಯ ಹೆಸರು ವಿಳಾಸ ತಿಳಿದುಬಂದಿಲ್ಲ.

ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು, ಮೃತ ದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ತಮ್ಮ ಅಂಬುಲೆನ್ಸ್ ವಾಹನದಲ್ಲಿ ಸಾಗಿಸಿ ರಕ್ಷಿಸಿಡುವ ವ್ಯವಸ್ಥೆಗೊಳಿಸಿದ್ದಾರೆ. ಮೃತ ವ್ಯಕ್ತಿಯ ವಾರಸುದಾರರು, ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಅಥವಾ ನಗರ ಪೋಲಿಸ್ ಠಾಣೆಯ‌ನ್ನು ಸಂಪರ್ಕಿಸವಂತೆ ಸೂಚಿಸಲಾಗಿದೆ.

1004640970 3

ರೈಲ್ವೇ ಆರ್ ಪಿ ಎಫ್ ಸುಧೀರ್ ಶೆಟ್ಟಿ, ಆರ್ ಪಿ ಎಫ್ ಅಪರ್ಣಾ, ನಗರ ಪೋಲಿಸ್ ಠಾಣೆಯ ಎಸ್ ಐ ನಾರಾಯಣ್, ಮುಖ್ಯ ಆರಕ್ಷಕ ಸಂತೋಷ್‌ಶೆಟ್ಟಿ ಘಟನಾ ಸ್ಥಳದಲ್ಲಿದ್ದು‌ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...