ಉಡುಪಿ | ವಾಹನ ನಿಯಮ ಉಲ್ಲಂಘನೆ ದಂಡಕ್ಕೆ 50% ರಿಯಾಯಿತಿ

Date:

ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆ/ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಇರುವ ಡಿ. ಎಸ್.ಎ (ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ನವೆಂಬರ್ 21 ರಿಂದ ಡಿಸೆಂಬರ್ 12 ರ ವರೆಗೆ ಕಾಲಾವಕಾಶ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅವಕಾಶ ಕಲ್ಪಿಸಲಾಗಿದ್ದು, ವಾಹನ ಮಾಲೀಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...