ಉಡುಪಿ | ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ

Date:

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗೆ ನೀಡುವ “ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024 ನ್ನು ಈ ವರ್ಷ ಕನ್ನಡ ನಾಡು- ನುಡಿ – ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಯಕರ ಶೆಟ್ಟಿ ಇಂದ್ರಾಳಿ ಇವರಿಗೆ ನೀಡಲಾಗುವುದು ಎಂದು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷರಾದ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಅವರು ತಿಳಿಸಿದರು.

ಅವರು ಇಂದು ಉಡುಪಿಯಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಪುರಸ್ಕಾರವು ಪ್ರಶಸ್ತಿ ಪತ್ರ, ಬೆಳ್ಳಿ ಪದಕ, ಫಲಕದೊಂದಿಗೆ ಇದೇ ಬರುವ ಸೆಪ್ಟೆಂಬರ್ 16ರ ಸೋಮವಾರದಂದು ಪ್ರದಾನ ಮಾಡಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ರವಿರಾಜ್ ಎಚ್ ಪಿ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಪಾಧ್ಯಕ್ಷ ಲಕ್ಷ್ಮಣ್ ಕೋಲ್ಕಾರ್ ಮತ್ತು ಕನ್ನಡಪರ ಸಂಘಟನೆಯ ಪ್ರಭಾಕರ್ ಪೂಜಾರಿ, ಪ್ರದಾನ ಕಾರ್ಯದರ್ಶಿ ಮಹೇಶ್ ಗುಂಡಿಬೈಲು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...