ಉಡುಪಿ | ಸಿಎನ್‌ಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ಕೊರತೆ; ಸಮಸ್ಯೆ ಬಗೆಹರಿಸುವಂತೆ ಡಿಸಿಗೆ ಮನವಿ

Date:

ಉಡುಪಿ ಜಿಲ್ಲೆಯಲ್ಲಿ ಸಿಎನ್‌ಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ಕೊರತೆ ಉಂಟಾಗಿದ್ದು, ಆಟೋ ಚಾಲಕರು ಮತ್ತು ಮಾಲಕರು ಹೈರಾಣಾಗಿದ್ದಾರೆ. ಇಡೀ ಜಿಲ್ಲೆಯಲ್ಲಿ ಕೇವಲ 4 ಪೂರೈಕೆ ಕೇಂದ್ರಗಳಿದ್ದು ಎಲ್ಲಾ ಕಡೆಗಳಲ್ಲೂ ಪೂರೈಕೆ ಕಡಿತ ಆಗಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಈ ದಿನವೇ ಉನ್ನತ ಅಧಿಕಾರಿಗಳು ಹಾಗೂ ಸಂಬಂಧಿಸಿದ ಕಂಪೆನಿಯ ಅಧಿಕಾರಿಗಳನ್ನು ಸಹ ಕರೆದು ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು.

ಭಾನುವಾರ ಸಂಜೆ ಸಮಾನ ಮನಸ್ಕ ಸಂಘಟನೆಗಳು ಪುನಃ ಸೇರಿ ಮುಂದಿನ ಹೋರಾಟದ ರೂಪುರೇಷೆಗಳನ್ನು ತೀರ್ಮಾನಿಸಲಾಗುವುದು ಎಂದು ಇದೇ ವೇಳೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಐಟಿಯುಗೆ ಸೇರಿದ ಆಟೊ ಸಂಘಟನೆಗಳ ನಿಯೋಗದಲ್ಲಿ ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಡುಪಿ/ಬ್ರಹ್ಮಾವರ ತಾಲೂಕು ಆಟೋ ಚಾಲಕರ ಸಂಘದ ಗೌರವ ಅಧ್ಯಕ್ಷ ರಾಜು ಪೂಜಾರಿ, ಅಧ್ಯಕ್ಷರಾದ ರಾಜು ಸಾಲಿಯಾನ್, ಅಶ್ರಫ್, ನಾಗೇಶ್, ಉಮೇಶ್ ಪೂಜಾರಿ, ಉದಯ ಪೂಜಾರಿ, ಸದಾಶಿವ ಶೆಟ್ಟಿ ಹಾಗೂ ಇತರೆ ಆಟೊ ಸಂಘಟನೆಗಳ ಮುಖಂಡರಾದ ಕ್ರಷ್ಣಮೂರ್ತಿ ಆಚಾರ್ಯ, ದಿನೇಶ್ ಗಾಣಿಗ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...