ಉಡುಪಿ | ಸಮಾಜ ಸೇವಕ ಇಕ್ಬಾಲ್ ಮನ್ನಾಗೆ ‘ಸ್ವಾಮಿ ವಿವೇಕಾನಂದ’ ರಾಜ್ಯ ಪ್ರಶಸ್ತಿ ಪ್ರದಾನ

Date:

ವಿಶ್ವ ಮಾನವಾಧಿಕಾರ ಹಕ್ಕು ಲೋಕ ಪರಿಷತ್ ವತಿಯಿಂದ ರವಿವಾರ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭದಲ್ಲಿ ಸಾಮಾಜಿಕ ಕಾರ್ಯಕರ್ತ ಎಂ.ಇಕ್ಬಾಲ್ ಮನ್ನಾ ಅವರಿಗೆ ಪ್ರತಿಷ್ಠಿತ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಪರಿಷತ್‌ನ ಅಧ್ಯಕ್ಷ ಡಾ.ಶಂಕರ್ ಶೆಟ್ಟಿ ವಹಿಸಿದ್ದರು. ಕುಂದಾಪುರದ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ನೂತನ ಜಿಲ್ಲಾಧ್ಯಕ್ಷ ಎಂ.ಇಕ್ಬಾಲ್ ಕುಂಜಿಬೆಟ್ಟು ಸಹಿತ ಪದಾಧಿಕಾರಿಗಳಿಗೆ ಪದ ಪ್ರದಾನ ಮಾಡಿದರು.

ಮುಖ್ಯ ಅತಿಥಿಗಳಾಗಿ ಪರಿಷತ್ ಉಡುಪಿ ಜಿಲ್ಲಾ ಮಾಜಿ ಅಧ್ಯಕ್ಷ ಹಾಗೂ ನಿಯೋಜಿತ ರಾಜ್ಯ ಕಾನೂನು ಸಲಹೆಗಾರ ಶ್ಯಾಮ್ ಸುಂದರ್ ನಾಯರಿ, ಸಾಮಾಜಿಕ ಕಾರ್ಯಕರ್ತ ಎಂ.ಫಾರೂಕ್, ವಕೀಲ ಅಖಿಲ ಬಿ.ಹೆಗ್ಡೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹಂದಿಗಳ ಜೊತೆ ಗುದ್ದಾಡಲ್ಲ: ಕುಮಾರಸ್ವಾಮಿಗೆ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಮಾರ್ಮಿಕ ಉತ್ತರ

ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದೇವೇಂದ್ರ ಸುವರ್ಣ, ಜೊತೆ ಕಾರ್ಯದರ್ಶಿ ಸದಾಶಿವ ಕೋಟೆಗಾರ್, ಕಾನೂನು ಸಲಹೆಗಾರ ಹರ್ಷರಾಜ್ ಉಪಸ್ಥಿತರಿದ್ದರು. ಶಿವಕುಮಾರ್ ಶೆಟ್ಟಿಗಾರ್ ಸ್ವಾಗತಿಸಿದರು. ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿ ವಂದಿಸಿದರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...