ಉಡುಪಿ | ಶಾರದಾ ಶಾಲೆಯಲ್ಲಿ ಯಾವುದೇ ಬಾಂಬ್ ಕಂಡು ಬಂದಿಲ್ಲ – ಎಸ್ ಪಿ ಡಾ.ಅರುಣ್

Date:

ಉಡುಪಿಯ ಕುಂಜುಬೆಟ್ಟುವಿನಲ್ಲಿರುವ ಶಾರದಾ ರೆಸಿಡೆನ್ಸಿ ಶಾಲೆಯಲ್ಲಿ ಇವತ್ತು ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೆಲ ಹೊತ್ತು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮನೆ ಮಾಡಿತ್ತು. ತಕ್ಷಣ ಆಗಮಿಸಿದ ಪೊಲೀಸರು ಮತ್ತು ಶ್ವಾನದಳ ತೀವ್ರ ತಪಾಸಣೆ ಕೈಗೊಂಡಿದೆ.

ಆದರೆ ಬಾಂಬ್ ನ ಯಾವುದೇ ಕುರುಹು ಕಂಡುಬಂದಿಲ್ಲ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ಸ್ಪಷ್ಟಪಡಿಸಿದ್ದಾರೆ. ಅನಾಮಧೇಯನೊಬ್ಬ ಶಾಲೆಯ ಇ-ಮೇಲ್ ಗೆ ಬಾಂಬ್ ಬೆದರಿಕೆ ಈ ಮೇಲ್ ಕಳಿಸಿದ್ದಾನೆ.ಮೇಲ್ ಕಳಿಸಿದಾತನನ್ನು ಪತ್ತೆ ಹಚ್ಚಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಅರುಣ್ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...