ತುಮಕೂರು | ದಸಂಸ ರಾಜ್ಯ ಸಂಘಟನಾ ಸಂಚಾಲಕರಾಗಿ ಉಡುಪಿಯ ಸುಂದರ್ ಮಾಸ್ಟರ್ ಆಯ್ಕೆ

Date:

ತುಮಕೂರಿನಲ್ಲಿ ಇಂದು ನಡೆದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಇದರ ರಾಜ್ಯ ಸರ್ವ ಸದಸ್ಯರ ಮಹಾ ಅಧಿವೇಶನದಲ್ಲಿ ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ರಾಜ್ಯ ಸಂಘಟನಾ ಸಂಚಾಲಕರಾಗಿ ಉಡುಪಿಯ ಸುಂದರ್ ಮಾಸ್ಟರ್ ಆಯ್ಕೆ ಆಗಿದ್ದಾರೆ.

ದಲಿತ ಸಂಘರ್ಷ ಸಮಿತಿ ಹುಟ್ಟಿದಾಗಿನಿಂದಲೂ ಸತತ ನಲವತ್ತು ವರ್ಷಕ್ಕೂ ಮಿಕ್ಕಿ ಉಡುಪಿಯಲ್ಲಿ ದಲಿತ ಚಳುವಳಿಯನ್ನು ಕಟ್ಟಿ ನಡೆಸಿಕೊಂಡು ಬರುತ್ತಿರುವ, ಉಡುಪಿ ಜಿಲ್ಲೆಯ ಅಪ್ರತಿಮ ದಲಿತ ನಾಯಕ ಪ್ರಗತಿಪರ ಹೋರಾಟಗಾರ ಎಂದೇ ಪರಿಚಿತರಾಗಿದ್ದಾರೆ.

ಇದನ್ನು ಓದಿದ್ದೀರಾ? ಮಂಡ್ಯ | ಕೆಆರ್‌ಎಸ್ ಅಣೆಕಟ್ಟೆಯ ಹಳೆಯ ಕ್ರಸ್ಟ್‌ಗೇಟ್‌ ಕಡಿಮೆ ಬೆಲೆಗೆ ಮಾರಾಟ: ರೈತ ಮುಖಂಡರ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಡುಪಿ ಜಿಲ್ಲೆಯ ಶೋಷಿತ ಸಮುದಾಯದ ಧ್ವನಿಯಾಗಿರುವ ಸುಂದರ ಮಾಸ್ಟರ್ ಅವರಿಗೆ ಉಡುಪಿ ಜಿಲ್ಲೆಯ ದ.ಸಂ.ಸ. ಅಂಬೇಡ್ಕರ್ ವಾದದ ಸರ್ವ ಸದಸ್ಯರ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...