ಉಡುಪಿ | ಸಮಾಜ ಸೇವಕ ಇಕ್ಬಾಲ್ ಮನ್ನಾಗೆ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿ

Date:

ಗಲ್ಫ್ ದೇಶದಲ್ಲಿ ಕನ್ನಡ ಮತ್ತು ತುಳು ಭಾಷೆಗಾಗಿ ಅವಿರತ ಶ್ರಮಿಸಿದ್ದ ಸಮಾಜ ಸೇವಕ ಉಡುಪಿ ಬ್ರಹ್ಮಗಿರಿಯ ಇಕ್ಬಾಲ್ ಮನ್ನಾ, ವಿಶ್ವ ಮಾನವ ಹಕ್ಕುಗಳ ಪೀಪಲ್ಸ್ ಕೌನ್ಸಿಲ್ ನೀಡುವ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕತಾರ್‌ನಲ್ಲಿ ಸಾಮಾಜಿಕ ಮತ್ತು ದತ್ತಿ ಚಟುವಟಿಕೆಗಳಿಂದ ಗುರುತಿಸಲ್ಪಟ್ಟ ಇವರು, ಕತಾರ್ ತುಳು ಕೂಟದ ಸ್ಥಾಪಕ ಸದಸ್ಯ ಮತ್ತು ಕೆಎಂಸಿಎ ಕತಾರ್ ಸ್ಥಾಪಕ ಸದಸ್ಯರಾಗಿದ್ದರು.

ಸ್ವದೇಶಕ್ಕೆ ಮರಳಿದ ಬಳಿಕ ಹಲವು ಸಾಮಾಜಿಕ ಸಂಘಟನೆಗಳಲ್ಲಿ ತನ್ನನ್ನು ತಾವು ತೊಡಗಿಸಿಕೊಂಡಿದ್ದ ಇವರು, ಉಡುಪಿಯ ಜೈಂಟ್ಸ್ ಗ್ರೂಪ್, ಹಾಜಿ ಅಬ್ದುಲ್ಲಾ ಚಾರಿಟೇಬಲ್ ಟ್ರಸ್ಟ್, ಸಾಹೇಬನ್ ವೆಲ್ಫೇರ್ ಟ್ರಸ್ಟ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ, ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್, ಬ್ರಹ್ಮಗಿರಿ ನಾಯಕರೆಯ ಹಾಶಿಮಿ ಮಸೀದಿ, ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ, ಇತ್ಯಾದಿ ಸಂಘಟನೆಗಳಲ್ಲಿ ಪದಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಜ್ಯ ರಾಜಕಾರಣದಲ್ಲಿ BJP-RCB (ರಾಯಣ್ಣ ಚೆನ್ನಮ್ಮ ಬ್ರಿಗೇಡ್) ಹೊಸ ಆಟ!

ಸೆ.28ರಂದು ಸಂಜೆ 5.30ಕ್ಕೆ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...