ಉಡುಪಿ | ಜ್ಯುವೆಲ್ಲರಿ ವರ್ಕ್ ಶಾಪ್ ನಲ್ಲಿ ಕಳ್ಳತನ, ಸಿಸಿ ಕ್ಯಾಮರಾಕ್ಕೆ ಪೈಂಟ್ ಎರಚಿದ ಖದೀಮರು

Date:

ಜ್ಯುವೆಲ್ಲರಿ ವರ್ಕ್ ಶಾಪ್ ವೊಂದಕ್ಕೆ ಕಳ್ಳರು ನುಗ್ಗಿ ಅಪಾರ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಸೆ. 8 ರಂದು ಸೋಮವಾರ ರಾತ್ರಿ ನಗರದ ಚಿತ್ತರಂಜನ್ ಸರ್ಕಲ್ ಬಳಿ ನಡೆದಿದೆ.

ಚಿತ್ತರಂಜನ್ ಸರ್ಕಲ್ ಬಳಿ ಇರುವ ಚಿನ್ನ ಮತ್ತು ಬೆಳ್ಳಿ ಕರಗಿಸುವ ‘ವೈಭವ್ ರಿಫೈನರ್’ ಎಂಬ ಅಂಗಡಿಯ ನಕಲಿ ಬೀಗ ಬಳಸಿ ಒಳನುಗ್ಗಿದ ಕಳ್ಳರು ಡ್ರಾವರ್‌ನ ನಕಲಿ ಬೀಗದಿಂದ 600 ಗ್ರಾಂ ತೂಕದ ಚಿನ್ನದ ಗಟ್ಟಿ ಮತ್ತು ಗೋಲ್ಡ್ ಲಿಕ್ವಿಡ್ ಸೇರಿದಂತೆ ವಿವಿಧ ಸೊತ್ತುಗಳನ್ನು ಕಳವು ಮಾಡಿರುವುದಾಗಿ ತಿಳಿದುಬಂದಿದೆ.

ಈ ಹಿಂದೆ ಅಂಗಡಿಯಲ್ಲಿ ದುಡಿಯುತ್ತಿದ್ದ ಕಾರ್ಮಿಕರೇ ಈ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿರುವ ಸಂದೇಹ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಕಲಿ ಕೀ ಬಳಸಿ ಪರಿಚಿತರಿಂದಲೇ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸಿಸಿ ಕ್ಯಾಮರಾಕ್ಕೆ ಪೈಂಟ್ ಎರಚಿದ ದೃಶ್ಯ ಸೆರೆ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳಕ್ಕೆ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ ಭೇಟಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...