ಉಡುಪಿ | ಟೋಲ್ ಗೇಟ್ ಒಳಗೆ ನುಗ್ಗಿದ ಟಿಪ್ಪರ್ ಲಾರಿ

Date:

ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಉಡುಪಿ ಜಿಲ್ಲೆಯ ಸಾಸ್ತಾನ ಟೋಲ್ ಗೇಟ್ ಗೆ ನುಗ್ಗಿದ ಘಟನೆ ಭಾನುವಾರ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ.

ಜಲ್ಲಿ ಕಲ್ಲು ತುಂಬಿಕೊಂಡು ಬ್ರಹ್ಮಾವರ ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸಾಸ್ತಾನ ಟೋಲ್ ಗೇಟ್ ಗೆ ಢಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಟೋಲ್ ಗೇಟ್ ಜಖಂ ಗೊಂಡಿದೆ.
ಮೇಲ್ನೋಟಕ್ಕೆ ಚಾಲಕ ಮದ್ಯಪಾನ ಮಾಡಿ ಟಿಪ್ಪರ್ ಚಲಾಯಿಸುತ್ತಿದ್ದ ಎಂದು ತಿಳಿದುಬಂದಿದೆ.

ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...