ಉಡುಪಿ | ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ: ದಂಡ ವಸೂಲಿ

Date:

ಉಡುಪಿ ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಉಡುಪಿ ಇವರ ವತಿಯಿಂದ ಇತ್ತೀಚೆಗೆ ಕೆಮ್ಮಣ್ಣು ಹಾಗೂ ಹೂಡೆ ಪರಿಸರದಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೆಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 17 ಪ್ರಕರಣಗಳನ್ನು ದಾಖಲಿಸಿ 2800 ರೂ. ದಂಡ ವಸೂಲಿ ಮಾಡಲಾಯಿತು.

ದಾಳಿಯಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ, ಹಿರಿಯ ಆರೊಗ್ಯ ನಿರೀಕ್ಷಣಾಧಿಕಾರಿ ಬಸವರಾಜ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಶಿಕ್ಷಣ ಇಲಾಖೆಯ ರವೀಂದ್ರ ನಾಯ್ಕ್, ಮಲ್ಪೆ ಪೋಲೀಸ್ ಠಾಣೆಯ ನಾಗೇಶ್ ಪಿ, ಕಾರ್ಮಿಕ ನಿರೀಕ್ಷಕ ಮಲ್ಲಿಕ್ ಪ್ರಸಾದ್ ಎನ್.ಎಸ್, ಜಿಲ್ಲಾ ಆಸ್ಪತ್ರೆಯ ಸೈಕಾಲಜಿಸ್ಟ್ ದಿನೇಶ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...