ಉಡುಪಿ | ನಾಳೆ (ಜೂ 17) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಣೆ – ಡಿಸಿ

Date:

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ದಿನಾಂಕ:16.06.2025ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:17.06.2025 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ, ಐ ಟಿ ಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ವಿದ್ಯಾಕುಮಾರಿ ತಿಳಿಸಿದ್ದಾರೆ.

ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಎಂದಿನಂತೆ ನಡೆಯುವುದು. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ

1005810845
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...