ಉಡುಪಿ | ವಿದ್ಯೋದಯ ಪಬ್ಲಿಕ್ ಸ್ಕೂಲ್ ಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ – ಪೊಲೀಸರಿಂದ ಪರಿಶೀಲನೆ

Date:

ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ನಲ್ಲಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಶಾಲೆಗೆ ಈ ಬಗ್ಗೆ ಇಮೇಲ್ ಬಂದಿದ್ದು ತಕ್ಷಣ ಪೊಲೀಸರಿಗೆ ವಿಷಯ ತಿಳಿಸಲಾಯಿತು. ಸ್ಥಳಕ್ಕೆ ಧಾವಿಸಿದ ಉಡುಪಿ ನಗರ ಪೊಲೀಸರು ಇಡೀ ಶಾಲೆಯನ್ನು ಸುಪರ್ದಿಗೆ ಪಡೆದು Anti Sabotage Team, ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಿದರು.

ಆದರೆ ಯಾವುದೇ ರೀತಿಯ ಸ್ಪೋಟಕ ವಸ್ತುಗಳು ಕಂಡುಬಂದಿಲ್ಲ. ಇದೊಂದು ಹುಸಿ ಇ-ಮೇಲ್ ಬೆದರಿಕೆ ಕರೆ ಆಗಿರುವುದರಿಂದ, ಇಡೀ ಶಾಲೆಯನ್ನು ಪರಿಶೀಲಿಸಿ, ಆಡಳಿತ ಮಂಡಳಿಗೆ ಬಿಟ್ಟುಕೊಡಲಾಗಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...