ಉಡುಪಿ | ಮನೆಬಿಟ್ಟು ಬಂದ ಹೈದರಾಬಾದ್ ಯುವತಿಯ ರಕ್ಷಣೆ, ಸೂಚನೆ

Date:

ಉಡುಪಿ‌ ನಗರದ ಕರಾವಳಿ ಬೈಪಾಸ್ ಬಳಿ ನನಗೆ ಯಾರೂ ತೊಂದರೆ ಕೊಡಬೇಡಿ ನನಗೆ ಹೆದರಿಕೆ ಆಗುತ್ತಿದೆ ಎಂದು ರೋದಿಸುತ್ತಿದ್ದ ಯುವತಿಯೊಬ್ಬಳನ್ನು ವಿಶುಶೆಟ್ಟಿಯವರು ರಕ್ಷಿಸಿ ಸಖಿ ಸೆಂಟರಿಗೆ ದಾಖಲಿಸಿದ್ದಾರೆ.

ಯುವತಿಯ ಹೆಸರು ಸೌಮ್ಯ (19 ವರ್ಷ) ಹೈದರಾಬಾದ್ ಮೂಲದವಳೆಂದು ಹೇಳಿದ್ದು, ಮೈಯೆಲ್ಲ ಕೊಳಕ್ಕಾಗಿದ್ದು ರಾತ್ರಿ ರಸ್ತೆ ಬದಿಯಲ್ಲಿಯೇ ಕಳೆದಿರುವ ಬಗ್ಗೆ ಮೇಲ್ನೋಟಕ್ಕೆ ತೋರುತ್ತಿದ್ದು, ಯುವತಿಯು ತಾನು ಹೆದರಿ ಊರು ಬಿಟ್ಟು ಬಂದಿರುತ್ತೇನೆ ಎಂದಿದ್ದಾಳೆ. ರಕ್ಷಣಾ ಸಮಯದಲ್ಲಿ ಬಹಳಷ್ಟು ಹೆದರಿ ಅಳುತ್ತಿದ್ದಳು. ಈ ಬಗ್ಗೆ ವಿಶುಶೆಟ್ಟಿಯವರು ಮಹಿಳಾ ಠಾಣೆಗೆ ಮಾಹಿತಿ ನೀಡಿದ್ದಾರೆ.

1004984865

ಸಂಬಂಧಿಸಿದವರು ಯಾರಾದರು ಇದ್ದಲ್ಲಿ ಮಹಿಳಾ ಠಾಣೆ ಅಥವಾ ಸಖಿ ಸೆಂಟರ್ ರನ್ನು ಸಂಪರ್ಕಿಸುವಂತೆ ವಿಶುಶೆಟ್ಟಿಯವರು ವಿನಂತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...