ಉಡುಪಿ | ಸ್ವಾಗತ ಗೋಪುರದ ಬಳಿ ಅಪಘಾತಕ್ಕೆ ಆಹ್ವಾನಿಸುತ್ತಿವೆ ರಸ್ತೆ ಗುಂಡಿಗಳು

Date:

ಉಡುಪಿ ನಗರದ ಪವಿತ್ರ ಸ್ಥಳಕ್ಕೆ ಸ್ವಾಗತ ಕೋರುವ ಸ್ವಾಗತ ಗೋಪುರದ ಹೃದಯ ಭಾಗದಲ್ಲಿ ಗುಂಡಿಗಳು ಅಪಘಾತಕ್ಕೆ ಆಹ್ವಾನಿಸುತ್ತಿವೆ.

ವಾಹನಗಳ ಓಡಾಟದ ಕೇಂದ್ರ ಸ್ಥಳವಾಗಿರಯವ ಕಿನ್ನಿಮುಲ್ಕಿಯ ಈ ಸ್ವಾಗತ ಗೋಪುರ ತಿರುವಿನಲ್ಲಿರುವ ಈ ಗುಂಡಿಗಳಿಗೆ, ಸ್ಥಳೀಯರು ಮರಗಳ ಗೆಲ್ಲು ಗಳನ್ನು ಇಟ್ಟು ಅಪಾಯದಿಂದ ಪಾರಾಗಲು ವಾಹನಗಳಿಗೆ ಎಚ್ಚರಿಕೆ ಹಾಗೂ ಜಾಗ್ರತೆ ವಹಿಸುವಂತೆ ಇಟ್ಟಿದ್ದಾರೆ‌

ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಈ ಹೊಂಡವನ್ನು ಮುಚ್ಚು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಸಾಮಾಜಿಕ ಕಾರ್ಯಕರ್ತ ಎಂ. ಇಕ್ಬಾಲ್ ಮನ್ನಾ ವಿನಂತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...