ಉಡುಪಿ | ಮಹಿಳೆಯರು ಸಮಾಜಮುಖಿಯಾಗಿ ಬೆಳೆಯಬೇಕು: ಕಾಂಗ್ರೆಸ್‌ ನಾಯಕಿ ಸರಳ ಕಾಂಚನ್

Date:

ಮಹಿಳೆಯರು ಮನೆಯಿಂದ ಹೊರಬಂದು ಸಮಾಜಮುಖಿಯಾಗಿ ಬೆಳೆಯಬೇಕು, ಆರ್ಥಿಕವಾಗಿ ಸದೃಢರಾಗಬೇಕು ಎಂದು ಕಾಂಗ್ರೆಸ್ ನಾಯಕಿ ಸರಳ ಕಾಂಚನ್ ಹೇಳಿದರು.

ಉಡುಪಿ ನಗರದ ತೋನ್ಸೆ ಮಹಿಳಾ ಮಂಡಳಿ ಕೆಮ್ಮಣ್ಣು ವತಿಯಿಂದ ಹಮ್ಮಿಕೊಂಡಿದ್ದ ʼಆಟಿಡೊಂಜಿ ದಿನʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಪಕ್ಷದ ಹಿರಿಯ‌ ನಾಯಕಿ ಸರಳ ಕಾಂಚನ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ವೇಯ್ಟ್‌ ಲಿಫ್ಟಿಂಗ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಪಡೆದ ಪ್ರತೀಕ್ಷಾ ಶೆಟ್ಟಿ ಹಾಗೂ ಬಾಕ್ಸಿಂಗ್‌ನಲ್ಲಿ ರಾಷ್ಟ್ರಮಟ್ಟದಲ್ಲಿ ಪದಕ ಪಡೆದ ಜಾಯಿಲಿನ್ ಎಂಬುವವರನ್ನು ಸನ್ಮಾನಿಸಲಾಯಿತು. ಕಂಡಾಳ ಬಬ್ಬುಸ್ವಾಮಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ರಘುರಾಮ್ ಶೆಟ್ಟಿ ಅವರು ಆಟಿಯ ಮಹತ್ವ, ಆಚರಣೆಗಳ ಬಗ್ಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೋಲಾರ | ದೋಸೆ ಸೇವಿಸಿ 20 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ; ಅಡುಗೆ ನೌಕರ ನರಸಿಂಹಪ್ಪ ಅಮಾನತು

ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ವೆರೋನಿಕಾ ಕಾರ್ನೆಲಿಯೋ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಸುಮ, ಬಡಾನಿಡಿಯೂರು ಮಹಿಳಾ ಮಂಡಳಿಯ ಅಧ್ಯಕ್ಷರಾದ ಪುಷ್ಪ, ಫೌಜಿಯ, ಯಶೋಧ, ಸುಜಾನ್ನ, ಸರೋಜಾ, ಹೇಮಶ್ರೀ, ರೇಖಾ, ಸಾಧಿಕ್, ಸುಂದರ್ ಶೆಟ್ಟಿ ಹಾಗೂ ಇತರ ಸದಸ್ಯರು ಪಾಲ್ಗೊಂಡಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...